ಬೆಂಗಳೂರು ಹಿಂಸಾಚಾರ: ದೊಂಬಿಕೋರರಿಂದಲೇ ನಷ್ಟ ಭರ್ತಿಯ ಕಠಿಣ ಕ್ರಮಕ್ಕೆ ನೆಟ್ಟಿಗರ ಆಗ್ರಹ

ಬೆಂಗಳೂರು: ಮಂಗಳವಾರ ರಾತ್ರಿ ಮನೆಗಳಿಗೆ, ವಾಹನಗಳಿಗೆ ಬೆಂಕಿ ಹಚ್ಚಿ ವಿಧ್ವಂಸಕ ಕೃತ್ಯ ಎಸಗಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ದಾಂಧಲೆಯನ್ನು, ತಮ್ಮದೇ ಪಕ್ಷದ ಒಬ್ಬ ದಲಿತ ಶಾಸಕರ ಮನೆಯ ಮೇಲಾದ ದಾಳಿಯನ್ನು ಕಾಂಗ್ರೆಸ್ ಖಂಡಿಸದಿರುವುದಕ್ಕೆ ಸಾಮಾಜಿಕ...

ಪ್ರವಾದಿ ಅವಹೇಳನ: ಕಾಂಗ್ರೆಸ್ ಶಾಸಕರ ಸಂಬಂಧಿಕ ಸೆರೆ, ದೊಂಬಿಯಲ್ಲಿ ಅಪಾರ ಹಾನಿ; 110 ಮಂದಿ ಬಂಧನ

ಬೆಂಗಳೂರು: ಫೇಸ್‌ಬುಕ್‌ನಲ್ಲಿ ಪ್ರವಾದಿ ಅವಹೇಳನಕ್ಕೆ ಆಕ್ರೋಶಗೊಂಡು ಮಂಗಳವಾರ ರಾತೋರಾತ್ರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಷ್ಟೇ ಅಲ್ಲದೆ, ಸಿಕ್ಕ ಸಿಕ್ಕ ವಾಹನಗಳಿಗೆ ಬಡಿಗೆಯಿಂದ ಹೊಡೆದು, ಕಲ್ಲು ತೂರಾಟ ಮಾಡಿ, ಬೆಂಕಿ ಹಚ್ಚಿ ದಾಂಧಲೆ ನಡೆಸಿದ 110...

ಸ್ವಾವಲಂಬಿ ಭಾರತಕ್ಕೆ ಆನೆ ಬಲ: ಸೈನಿಕರ ಜಾಕೆಟ್, ಗನ್, ಕ್ಷಿಪಣಿ ಸೇರಿದಂತೆ ರಕ್ಷಣಾ ಸಾಮಗ್ರಿಗಳಿನ್ನು ಮೇಕ್ ಇನ್ ಇಂಡಿಯಾ!

ಆತ್ಮ ನಿರ್ಭರ ಭಾರತಕ್ಕೆ ಪ್ರೋತ್ಸಾಹ, ದೇಶೀ ಉತ್ಪಾದಕರಿಗೆ ಪ್ರೋತ್ಸಾಹ | ಪ್ರಮುಖ ರಕ್ಷಣಾ ಸಾಮಗ್ರಿಗಳ ಆಮದಿಗೆ, ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿದ ಕೇಂದ್ರ ಸರ್ಕಾರ

ಅಯೋಧ್ಯೆ ಶಿಲಾನ್ಯಾಸ: ಭಂಡ ಪಾಕಿಸ್ತಾನದ ಪ್ರತಿಕ್ರಿಯೆ ಏನು ಗೊತ್ತೇ?

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬುಧವಾರ ಪ್ರಧಾನಿ ಮೋದಿ ಅವರು ಭೂಮಿ ಪೂಜೆ ನೆರವೇರಿಸಿದ್ದೇ ತಡ, ಪಾಪಿಸ್ತಾನವೇ ಆಗಿಬಿಟ್ಟಿರುವ ಪಾಕಿಸ್ತಾನಕ್ಕೆ ಎಲ್ಲೆಲ್ಲೂ ಉರಿಯಲಾರಂಭಿಸಿದೆ. ಅಲ್ಲದೆ, ತನ್ನದೇ ದೇಶದಲ್ಲಿ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲಾಗುತ್ತಿರುವ...

ಟ್ರಂಪ್ ಭೇಟಿ ವೇಳೆ ದೆಹಲಿ ದಂಗೆ: ತಪ್ಪೊಪ್ಪಿಕೊಂಡ ತಾಹಿರ್ ಹುಸೇನ್ ಬಿಚ್ಚಿಟ್ಟ ಆತಂಕಕಾರಿ ರಹಸ್ಯಗಳು

ನವದೆಹಲಿ: ಆಮ್ ಆದ್ಮೀ ಪಕ್ಷದ ಮಾಜಿ ಕೌನ್ಸಿಲರ್ ಕೊನೆಗೂ ತಪ್ಪೊಪ್ಪಿಕೊಂಡಿದ್ದಾನೆ. ಇದರೊಂದಿಗೆ ಅನಗತ್ಯವಾಗಿ ಸಿಎಎ ವಿರೋಧಿಸಿ ದೇಶಾದ್ಯಂತ ದೊಂಬಿ ಸೃಷ್ಟಿಸಿದ ಪ್ರಕರಣದ ಹಿಂದೆ ಯಾರಿದ್ದಾರೆ, ಯಾಕಾಗಿ ವೃಥಾ ಪ್ರತಿಭಟನೆ, ಹಿಂಸಾಚಾರ, ದೊಂಬಿ ನಡೆಸಲಾಯಿತು ಎಂಬುದರ...

ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್

ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೂ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. https://twitter.com/BSYBJP/status/1289984300113256449?s=19 ಭಾನುವಾರ ರಾತ್ರಿ ಅವರು ಸ್ವತಃ ಟ್ವೀಟ್ ಮೂಲಕ ಈ ವಿಷಯ ತಿಳಿಸಿದ್ದು, ಕೆಲವು ದಿನಗಳಿಂದ ತಮ್ಮ ಸಂಪರ್ಕಕ್ಕೆ...

ಸಮಾಜವಾದಿ ಪಕ್ಷದ ಮಾಜಿ ನಾಯಕ, ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ನಿಧನ

ಲಖನೌ: ವರ್ಣ ರಂಜಿತ ರಾಜಕಾರಣಿ, ರಾಜಕೀಯ ಚಾಣಾಕ್ಷ, ಸಮಾಜವಾದಿ ಪಕ್ಷದ ಮಾಜಿ ಮುಖಂಡ ಅಮರ್ ಸಿಂಗ್ (64) ಅವರು ಸುದೀರ್ಘ ಕಾಲದ ಅನಾರೋಗ್ಯದಿಂದ ಶನಿವಾರ ನಿಧನರಾದರು. ಹಲವಾರು ತಿಂಗಳಿಂದ ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ...