ಕೃಷಿ ಕಾಯ್ದೆ ಬೆಂಬಲಿಸಿದ ರೈತರು | 20 ಸಾವಿರಕ್ಕೂ ಹೆಚ್ಚು ಮಂದಿಯ ಟ್ರ್ಯಾಕ್ಟರ್ ರ್ಯಾಲಿ
ಲಖನೌ: ರೈತರಿಗೆ ಭರ್ಜರಿ ಲಾಭ ತಂದುಕೊಡಲು ನರೇಂದ್ರ ಮೋದಿ ಸರ್ಕಾರ ಜಾರಿಗೊಳಿಸಿದ ಕೃಷಿ ಕಾಯ್ದೆಗಳ ವಿರುದ್ಧ ಅತ್ತ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಾ ಒಂದೆಡೆ ರೈತರ ಪ್ರತಿಭಟನೆಗೆ ಪ್ರಚೋದನೆ, ಬೆಂಬಲ ನೀಡಿದ್ದರೆ, ಲಾಭವನ್ನು ಅರಿತುಕೊಂಡ ರೈತರು...
Read More
